Gruhalakshmi Scheme: ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್, ಫಲಾನುಭವಿಗಳ ಮನೆಮನೆಗೆ ಪರಿಶೀಲನೆ!
Gruhalakshmi Scheme: ಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಯೋಜನೆಯಡಿ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ಪಡೆಯುತ್ತಿರುವ ಮಹಿಳೆಯರ ಮಾಹಿತಿಯನ್ನು …